ಅಭಿಪ್ರಾಯ / ಸಲಹೆಗಳು

ಮೂಲಭೂತ ಕರ್ತವ್ಯಗಳು ಮತ್ತು ಜವಾಬ್ದಾರಿಗಳು

ಕಾರಾಗೃಹ ಸಿಬ್ಬಂದಿಯ ಮೂಲಭೂತ ಕರ್ತವ್ಯಗಳೆಂದರೆ ಯಾವುದೇ ನ್ಯಾಯಾಲಯವು ತನ್ನ ರಿಟ್, ವಾರಂಟ್ ಅಥವಾ ಆದೇಶಗಳ ಪ್ರಕಾರ ಬಂಧನಕ್ಕೆ ಒಳಪಡಿಸಿದ ಎಲ್ಲಾ ವ್ಯಕ್ತಿಗಳನ್ನು ದಾಖಲು ಮಾಡಿಕೊಳ್ಳುವುದು ಮತ್ತು ಅಭಿರಕ್ಷೆಯಲ್ಲಿರಿಸುವುದು. ಬಂಧಿಯು ಕಾರಾಗೃಹ ಪ್ರವೇಶದ ನಂತರ, ವೈದ್ಯಕೀಯ ಸೌಲಭ್ಯಗಳು, ಆಹಾರ, ಉಡುಪುಗಳನ್ನು ನಿಯಮಗಳ ಪ್ರಕಾರ ನೀಡಲಾಗುತ್ತದೆ ಮತ್ತು ಅವರ ಅಪರಾಧ ಪ್ರವೃತ್ತಿಯನ್ನು ಹೋಗಲಾಡಿಸಿ ಪರಿವರ್ತನೆ ಮಾಡುವ ಗುರಿಗಳನ್ನು ಸಾಧಿಸಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಶ್ರಮಿಸುತ್ತದೆ.

ಇತ್ತೀಚಿನ ನವೀಕರಣ​ : 23-09-2021 03:07 PM ಅನುಮೋದಕರು: Approver karnatakaprisons


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರಾಗೃಹ ಮತ್ತು ಸುಧಾರಣಾ ಸೇವೆಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080