ಅಭಿಪ್ರಾಯ / ಸಲಹೆಗಳು

ನಮ್ಮ ಸಂದೇಶ

ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಕಾರಾಗೃಹಗಳು ಪ್ರಮುಖ ಪಾತ್ರವಹಿಸುತ್ತವೆ. ಪ್ರಾಥಮಿಕವಾಗಿ ಕಾರಾಗೃಹಗಳು ವಿಚಾರಣಾ ಕೈದಿಗಳಿಗೆ ಮತ್ತು ವಿವಿಧ ಅಪರಾಧಗಳಿಗೆ ಶಿಕ್ಷೆಗೊಳಗಾದವರಿಗೆ ಬಂಧನ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ. 

ಕಾರಾಗೃಹಗಳಲ್ಲಿ ಸುಧಾರಣೆಗಳ ಮುಖಾಂತರ ಬಂದಿಗಳನ್ನು ಮನುಷ್ಯರಂತೆ ನೋಡಿಕೊಳ್ಳುವುದು ಮತ್ತು ಅವರ ರೂಪಾಂತರದ ಮೇಲೆ ಪರಿಣಾಮ ಬೀರುವ ಗುರಿಯನ್ನು ಹೊಂದಿದೆ. ಇಲಾಖೆಯು ಇತರೆ ಸರ್ಕಾರಿ ಸಂಸ್ಥೆಗಳು ಮತ್ತು ಸಾಮಾಜಿಕ ಸಂಸ್ಥೆಗಳ ಮುಖಾಂತರ ಬಂದಿಗಳು ಕಾರಾಗೃಹದಿಂದ ಬಿಡುಗಡೆ ಹೊಂದಿದ ನಂತರ ಹೊಸ ಜೀವನಕ್ಕಾಗಿ ಅವರನ್ನು ಸಿದ್ದರಾಗಿಸುತ್ತದೆ. 

ಈ ಹಿನ್ನಲೆಯಲ್ಲಿ, ಕೈದಿಗಳನ್ನು ಸ್ವಾವಲಂಬಿ ನಾಗರಿಕರನ್ನಾಗಿ ಪರಿವರ್ತಿಸುವಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು  ಪ್ರಮುಖ ಪಾತ್ರ ವಹಿಸುತ್ತದೆ.

ಇತ್ತೀಚಿನ ನವೀಕರಣ​ : 13-08-2021 12:29 PM ಅನುಮೋದಕರು: Approver karnatakaprisons


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರಾಗೃಹ ಮತ್ತು ಸುಧಾರಣಾ ಸೇವೆಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080