ಅಭಿಪ್ರಾಯ / ಸಲಹೆಗಳು

ಉದ್ದೇಶ

ಶಿಕ್ಷಾ ಬಂಧಿಗಳು ಮತ್ತು ವಿಚಾರಣೆಯ ಬಂಧಿಗಳ ಸುರಕ್ಷಿತ ಬಂಧನಕ್ಕಾಗಿ ಇಲಾಖೆಯನ್ನು ಸ್ಥಾಪಿಸಲಾಗಿದೆ. ಅವರ ಪುನರ್ವಸತಿಗೆ ಸಹಾಯ ಮಾಡುವಂತಹ ವಿವಿಧ ಕ್ರಮಗಳಾದ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳಲ್ಲಿ ಬಂಧಿಗಳಿಗೆ ತರಬೇತಿ ನೀಡುವುದು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವುದು ಮತ್ತು ಅವರು ಉತ್ತಮ ವ್ಯಕ್ತಿಗಳಾಗಿ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತ ನಾಗರಿಕರಾಗಲು ವಯಸ್ಕರ ಶಿಕ್ಷಣವನ್ನು ನೀಡುವುದು, ಮತ್ತು ಕಾರಾಗೃಹದಿಂದ ಬಿಡುಗಡೆಯಾದ ನಂತರ ಅವರ ಮುಂದಿನ ಜೀವನದಲ್ಲಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಇಲಾಖೆಯು ಸಹಕರಿಸುತ್ತದೆ.

ಇತ್ತೀಚಿನ ನವೀಕರಣ​ : 13-08-2021 12:23 PM ಅನುಮೋದಕರು: Approver karnatakaprisons


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರಾಗೃಹ ಮತ್ತು ಸುಧಾರಣಾ ಸೇವೆಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080