ಅಭಿಪ್ರಾಯ / ಸಲಹೆಗಳು

ಆಡಳಿತಾತ್ಮಕ ವ್ಯವಸ್ಥೆ

ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದೆ.

 

ಸಚಿವಾಲಯವು ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ಗೃಹ) ಮತ್ತು ಸರ್ಕಾರದ  ಕಾರ್ಯದರ್ಶಿ (ಸೆರೆಮನೆಗಳು, ಅಪರಾಧಗಳು ಮತ್ತು ಸಹಾಯಕ ಸೇವೆಗಳು) ರವರ ನಿಯಂತ್ರಣದಲ್ಲಿದೆ. 

ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಮುಖ್ಯಸ್ಥರಾಗಿ  ಮಹಾನಿರ್ದೇಶಕರು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳು, ಕರ್ನಾಟಕ ರಾಜ್ಯ ರವರು ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸಹಾಯಕರಾಗಿ ಪೊಲೀಸ್ ಮಹಾನಿರೀಕ್ಷಕರು (ಐ.ಪಿ.ಎಸ್. ವೃಂದ), ಪೊಲೀಸ್ ಅಧೀಕ್ಷಕರು (ಐ.ಪಿ.ಎಸ್. ವೃಂದ), ಕಾರಾಗೃಹಗಳ ಉಪಮಹಾನಿರೀಕ್ಷಕರು, ಕಾರಾಗೃಹಗಳ ಅಧೀಕ್ಷಕರು ಮತ್ತು ಆಡಳಿತಾಧಿಕಾರಿ ಪ್ರಧಾನ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

 

ರಾಜ್ಯದ ಎಲ್ಲಾ ಕೇಂದ್ರ / ಜಿಲ್ಲಾ / ತಾಲ್ಲೂಕು ಕಾರಾಗೃಹಗಳು, ಮುಖ್ಯ ಅಧೀಕ್ಷಕರು / ಕಾರಾಗೃಹಗಳ ಅಧೀಕ್ಷಕರುಗಳಿಂದ ನಿರ್ವಹಿಸಲ್ಪಡುತ್ತಿದ್ದು, ಅವರಿಗೆ ಕಾರ್ಯನಿರ್ವಾಹಕ ಮತ್ತು ಲಿಪಿಕ ಸಿಬ್ಬಂದಿಗಳು ಸಹಾಯಕರಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 03-01-2023 07:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರಾಗೃಹ ಮತ್ತು ಸುಧಾರಣಾ ಸೇವೆಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080